Surprise Me!

ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಬಗ್ಗೆ ಅಮಿತ್ ಶಾಗೆ ಮಾಹಿತಿ: ವಿಜಯೇಂದ್ರ

2025-09-09 1 Dailymotion

ಒಂದು ವಿರೋಧ ಪಕ್ಷವಾಗಿ ರಾಜ್ಯದಲ್ಲಿ ಕುಸಿದು ಬೀಳುತ್ತಿರುವ ಕಾನೂನು ವ್ಯವಸ್ಥೆ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡುವುದು ನಮ್ಮ ಕರ್ತವ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Buy Now on CodeCanyon