Surprise Me!

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್​: ಪೊಲೀಸರಿಂದ ಸುಮೋಟೊ‌ ಪ್ರಕರಣ

2025-09-09 25 Dailymotion

ಭದ್ರಾವತಿಯಲ್ಲಿ ನಡೆದ ಮೆರವಣಿಗೆಯೊಂದರಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದ್ದು, ಈ ಬಗ್ಗೆ ಪೊಲೀಸರು ಸುಮೋಟೊ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Buy Now on CodeCanyon