Surprise Me!

Darshan Poison : ಜೈಲಿನ ಕಠಿಣ ನಿಯಮಗಳಿಗೆ ನೊಂದುಹೋದ ದಾಸ | Filmibeat Kannada

2025-09-09 69 Dailymotion

ನಟ ದರ್ಶನ್‌ ತೂಗುದೀಪ‌ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈಗ ಅವರು ಜೈಲಿನಲ್ಲಿದ್ದು, ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಲಿದ್ದಾರಾ? ಇಲ್ಲವಾ ಎಂದು ನೋಡುತ್ತಿದ್ದಾರೆ. ಇನ್ನೊಂದು ಕಡೆ ಅವರು, “ಜೈಲಿನಲ್ಲಿ ನಾನು ಬೆಳಕು ನೋಡಿಲ್ಲ. ದಯಮಾಡಿ ನನಗೆ ವಿಷ ಕೊಡಿ” ಎಂದು ಅವರು ಹೇಳಿದ್ದಾರೆ.

Actor Darshan Thoogudeepa is currently in Parappana Agrahara Prison in Bengaluru. There are discussions about whether he will be shifted to Ballari Jail. On the other hand, he has reportedly said, "I haven’t seen light in the jail. Please give me poison."

#DarshanPoison #DarshanThoogudeepa #DarshanInJail #ParappanaAgrahara #BallariJail #KannadaActor #SandalwoodNews #DarshanCase #BreakingNews #JusticeForAll #ActorDarshan #JailNews #DarshanFans
#KannadaCinema

Also Read

'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc

ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc

ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc

~ED.33~PR.30~

Buy Now on CodeCanyon