ಹುಲಿ, ಚಿರತೆ ಸುಳಿದಾಡುತ್ತಿದ್ದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಅದರ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿ ಹಾಕಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.