<p>ಇವತ್ತಿನಿಂದ 17ನೇ ಸೀಸನ್ ಏಷ್ಯಾಕಪ್ ಟೂರ್ನಿ ಶುರುವಾಗ್ತಿದೆ. ಉದ್ಘಾಟನಾ ಪಂದ್ಯದಲ್ಲಿ ಆಫ್ಘಾನಿಸ್ತಾನ-ಹಾಂಕಾಂಗ್ ತಂಡಗಳು ಕಣಕ್ಕಿಳಿಯುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಈ ಪಂದ್ಯಕ್ಕೆ ಅಬುದಾಬಿಯ ಶೇಕ್ ಝಾಯೆದ್ ಮೈದಾನ ಆತಿಥ್ಯ ವಹಿಸಲಿದೆ. ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿಯು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗ್ತಾ ಇದೆ.<br> </p>