Surprise Me!

ಅಪರಾಧ ಹೆಚ್ಚಾದಂತೆ ಸಂತ್ರಸ್ತರ ಸಂಖ್ಯೆಯೂ ಅಧಿಕ: ಹೆಚ್ಚುವರಿ ಪರಿಹಾರ ಧನ ಕೋರಿ ರಾಜ್ಯ ಸರ್ಕಾರಕ್ಕೆ ಕಾನೂನು ಸೇವಾ ಪ್ರಾಧಿಕಾರ ಪತ್ರ

2025-09-09 6 Dailymotion

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಸಂತ್ರಸ್ತರ ಸಂಖ್ಯೆ ಅಧಿಕವಾಗುತ್ತಿದೆ. ಹೀಗಾಗಿ, ಸಂತ್ರಸ್ತರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಣ ಮಂಜೂರು ಮಾಡುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

Buy Now on CodeCanyon