ಸರಿಯಾದ ನಿರ್ವಹಣೆ ಇಲ್ಲದೇ ಬೆಳಗಾವಿ ಸುವರ್ಣಸೌಧ ಮತ್ತೆ ಪಾಚಿಕಟ್ಟಿದೆ ಎಂದು ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.