ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆಗೈದು ಕಥೆ ಕಟ್ಟಿದ ವಕೀಲ ಗಂಡ ಸೇರಿ ಮತ್ತಿಬ್ಬರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.