ರೈಲು ಅಪಘಾತಗಳು ಸಂಭವಿಸಿದಾಗ ರಕ್ಷಣಾ ಸಿಬ್ಬಂದಿ, ವೈದ್ಯರು, ಪೊಲೀಸರು ಏನು ಮಾಡಬೇಕು ಎಂಬುದರ ಕುರಿತು ಅಣಕು ಪ್ರದರ್ಶನ ನಡೆಸಲಾಯಿತು.