ನಾಳೆ ಸಂಜೆ 5.30ಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ವಿಭಾಗದ 11ನೇ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.