ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಗುಂಡ್ಲುಪೇಟೆ ಠಾಣೆಯಲ್ಲಿ ರೈತರ ವಿರುದ್ಧ ಪ್ರಕರಣ ದಾಖಲಾಗಿದೆ.