ಹಬ್ಬ ನೋಡಿ ಖುಷಿಪಟ್ಟು ಹಾಗೆ ಹೇಳಿದೆ, ನೋವಾಗಿದ್ದರೆ ಕ್ಷಮೆ ಕೇಳುವೆ: ಕಾಂಗ್ರೆಸ್ ಶಾಸಕ ಸಂಗಮೇಶ್
2025-09-11 80 Dailymotion
ನಾನು ಮುಸಲ್ಮಾನರ ಹಬ್ಬವನ್ನು ನೋಡಿ ಖುಷಿಯಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಬೇಕು ಎಂದು ಹೇಳಿದ್ದು, ಅದನ್ನು ತಿರುಚಲಾಗಿದೆ ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದಾರೆ.