ಶಾಮನೂರು ಶಿವಶಂಕರಪ್ಪ, ಎಸ್ಎಸ್ ಮಲ್ಲಿಕಾರ್ಜುನ್, ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಇಬ್ಬರ ವಿರುದ್ಧ ಎಫ್ಐಆರ್
2025-09-11 86 Dailymotion
ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಪ್ರಭಾ ಮಲ್ಲಿಕಾರ್ಜುನ್ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.