ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪರಿಹಾರದ ಬಗ್ಗೆ ಸೆ.16ರ ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಹೆಚ್.ಕೆ. ಪಾಟೀಲ್
2025-09-11 9 Dailymotion
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಪರಿಹಾರಕ್ಕಾಗಿ ನಿರ್ಣಯ ಕೈಗೊಳ್ಳಲು ಸೆ.16 ರಂದು ವಿಶೇಷ ಸಂಪುಟ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.