ಹೊಸನಗರ ಪ್ರೌಢ ಶಾಲೆಯಲ್ಲಿ ಕನ್ನಡ ವಿಭಾಗದಲ್ಲಿ ಬೋಧನೆಗೆ ಉರ್ದು ಶಿಕ್ಷಕರನ್ನು ನೇಮಿಸಲಾಗಿದೆ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.