ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ
2025-09-11 2 Dailymotion
ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.