ಗ್ರೇಟರ್ ಬೆಂಗಳೂರು ಟೌನ್ಶಿಪ್ಗಾಗಿ ಒಮ್ಮೆಯೂ ಸಭೆ ಕರೆದು ಚರ್ಚಿಸದೆ ಏಕಾಏಕಿ ಸರ್ವೆಗೆ ಬಂದಿದ್ದಾರೆ ಎಂದು ರೈತರು ಹಾಗೂ ಸ್ಥಳೀಯ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.