ನಕಲಿ ನಂಬರ್ ಪ್ಲೇಟ್‌ನೊಂದಿಗೆ ಡಿಸಿಎಂ ಮನೆ ಸಮೀಪ ಪತ್ತೆಯಾದ ಮಾಜಿ ಶಾಸಕರ ಕಾರು
2025-09-12 29 Dailymotion
ಬೆಂಗಳೂರಿನ ಸದಾಶಿವನಗರದ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸದ ಸಮೀಪ ಪತ್ತೆಯಾದ ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಕಾರು ಮಾಗಡಿ ಕ್ಷೇತ್ರದ ಮಾಜಿ ಶಾಸಕರ ಹೆಸರಿನಲ್ಲಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.