ನದಿ ಜೋಡಣೆ ಯೋಜನೆಯನ್ನು ಅನುಷ್ಠಾನ ಮಾಡುವ ಮೊದಲು ಜಿಲ್ಲೆಯ ಧಾರಣಾ ಸಾಮರ್ಥ್ಯದ ಅಧ್ಯಯನ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.