ಶಿಕ್ಷಣದಿಂದ ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ
2025-09-13 0 Dailymotion
ಶಿಕ್ಷಣದಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.