ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಧರ್ಮಸ್ಥಳ ಪ್ರಕರಣದ ಕುರಿತು ಮಾತನಾಡಿದ್ದಾರೆ. ಇದರ ಹಿಂದೆ ರಾಜ್ಯ ಸರ್ಕಾರದ ಷಡ್ಯಂತ್ರವಿದೆ ಎಂದಿದ್ದಾರೆ.