ಸಚಿವ ಹೆಚ್.ಸಿ.ಮಹದೇವಪ್ಪ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ವಿಶ್ವವಿಖ್ಯಾತ ಮೈಸೂರು ದಸರಾ 2025ರ ಅಧಿಕೃತ ಆಹ್ವಾನ ನೀಡಿದರು.