ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ದೀಪಾಲಂಕಾರ ಹಾಗೂ ಡ್ರೋನ್ ಶೋ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಿದ್ದಾರೆ.