ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಕ್ಯಾಂಟರ್ ಲಾರಿಯೊಂದು ನುಗ್ಗಿ ಜನರು ಪ್ರಾಣ ಕಳೆದುಕೊಂಡ ದುರಂತದ ಬಳಿಕ ವೀಲ್‌ಚೇರ್‌ನಲ್ಲಿ ಹಾಸನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದವರನ್ನು ಖುದ್ದಾಗಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
