ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಹೃದಾಯಾಘಾತಕ್ಕೆ ಸಾವಿಗೀಡಾಗುತ್ತಿದ್ದು, ಇದಕ್ಕೆ ಪ್ರಮುಖ ಕಾರಣವನ್ನು ಸಂಸದ ಡಾ. ಸಿಎನ್ ಮಂಜುನಾಥ್ ಅವರು ತಿಳಿಸಿದ್ದಾರೆ.