Surprise Me!

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬಕ್ಕೆ ಸಂತೋಷ ಲಾಡ್ ಕಾರಣ: ಸಚಿವ ಸೋಮಣ್ಣ

2025-09-16 0 Dailymotion

ನಾನು ಎಷ್ಟು ಸಲ ಸಂಪರ್ಕ ಮಾಡಿದರೂ ಸಚಿವ ಸಂತೋಷ ಲಾಡ್ ಸ್ಪಂದಿಸುತ್ತಿಲ್ಲ. ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬಕ್ಕೆ ಅವರೇ ಕಾರಣ ಎಂದು ಕೇಂದ್ರ ಸಚಿವ ಸೋಮಣ್ಣ ಕಿಡಿಕಾರಿದ್ದಾರೆ.

Buy Now on CodeCanyon