ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಮರದ ಅಂಬಾರಿ, ಗಾದಿ ಹಾಗೂ ಮರಳಿನ ಮೂಟೆ ಸೇರಿದಂತೆ 700 ಕೆ.ಜಿ ಭಾರವನ್ನು ಅಭಿಮನ್ಯು ಆನೆಯ ಮೇಲೆ ಹೊರಿಸಿ ತಾಲೀಮು ನಡೆಸಲಾಯಿತು.