ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಏನು ನಮೂದಿಸಬೇಕೆಂದು ನಾಳೆ ನಿರ್ಧಾರ: ವಚನಾನಂದ ಶ್ರೀ
2025-09-16 1 Dailymotion
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಏನು ನಮೂದಿಸಬೇಕು ಎಂದು ಬುಧವಾರ ನಿರ್ಧರಿಸಲಾಗುವುದು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.