ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸಂಪುಟ ಸಭೆ ಅನುಮತಿ ನೀಡಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದರು.