ಬಂಗಾರಮಕ್ಕಿ ಮಹಾಸಂಸ್ಥಾನದ ಶ್ರೀ ಮಾರುತಿ ಗುರೂಜಿ ನೇತೃತ್ವದಲ್ಲಿ 2000 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತು ಮಂಗಳವಾರ ಸಭೆ ನಡೆಯಿತು.