ಮರುಸಮೀಕ್ಷೆ ದೊಡ್ಡ ಅನಾಹುತ- ಹೊರಟ್ಟಿ; ರಾಜ್ಯ ಸರ್ಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ- ಬೊಮ್ಮಾಯಿ
2025-09-17 32 Dailymotion
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ(ಜಾತಿಗಣತಿ)ಯ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.