ಬ್ಯಾಂಕ್ ದರೋಡೆಗೆ ಬಳಸಿದ ಕಾರು ಈಗಾಗಲೇ ಪತ್ತೆಯಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.