ಕಾರಿನಲ್ಲಿದ್ದ 21.93 ಕೆ.ಜಿ ಗಾಂಜಾ, 2.89 ಲಕ್ಷ ನಗದು, 88 ಗ್ರಾಂ ಚಿನ್ನಾಭರಣ ಹಾಗೂ 5 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.