ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಕಳೆದ ದಿನ ಸೆಲೆಬ್ರಿಟಿಗಳೊಂದಿಗೆ ತಮ್ಮ 50ನೇ ಸಾಲಿನ ಹುಟ್ಟುಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಿಕೊಂಡರು. ಚಂದನವನದ ತಾರೆಯರು ಈ ಸಮಾರಂಭಕ್ಕೆ ಸಾಕ್ಷಿಯಾದರು.