ಕುಡಿಯುವ ನೀರು, ಜಾನುವಾರುಗಳ ಮೇವು, ಮಳೆ, ಬೆಳೆ, ಪ್ರಕೃತಿ ವಿಕೋಪ ಸೇರಿದಂತೆ ಇತರೆ ವಿಷಯಗಳ ಕುರಿತು ಚಾಮರಾಜನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.