ಅಖಿಲ ಭಾರತ ವೀರಶೈವ ಮಹಾಸಭಾ ಸಮಾವೇಶಕ್ಕೆ ಪಂಚಮಸಾಲಿ ಸಮಾಜದವರು ಹೋಗಬಾರದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ಕೊಟ್ಟಿದ್ದಾರೆ.