ವಿಜಯಪುರ ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದ ತನಿಖೆ ಬಗ್ಗೆ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.