Surprise Me!

ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ! ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!

2025-09-20 37,210 Dailymotion

<p>ಅವರಿಬ್ಬರು ಮದುವೆಯಾಗಿ ಎರಡುವರೆ ವರ್ಷವಾಗಿದೆ ಅಷ್ಟೇ.. ಒಂದು ಮುದ್ದಾದ ಹೆಣ್ಣುಮಗು ಕೂಡ ಇದೆ.. ಆದ್ರೆ ವರ್ಷದ ಹಿಂದೆ ಗಂಡ ಟಾರ್ಚರ್​​ ಕೊಡ್ತಾನೆ ಅಂತ ಹೆಂಡತಿ ಗಂಡ ಮತ್ತು ಮಗುವನ್ನ ಬಿಟ್ಟು ತವರು ಮನೆ ಸೇರಿದ್ಲು. ಗಂಡ ಕೆಲಸವನ್ನೂ ಮಾಡಿಕೊಂಡು ಮಗುವನ್ನೂ ನೋಡಿಕೊಳ್ತಿದ್ದ.. ಆದ್ರೆ ಮೊನ್ನೆ ಇದ್ದಕ್ಕಿದ್ದಂತೆ ಆತ ಮಚ್ಚು ಹಿಡಿದು ಹೆಂಡತಿ ಮನೆ ಎದುರು ಬಂದು ನಿಂತಿದ್ದ..</p>

Buy Now on CodeCanyon