ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ, ಸಮರೋಪಾದಿಯಲ್ಲಿ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್
2025-09-20 4 Dailymotion
ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳು ಮುಚ್ಚಲು ಬಾಕಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.