ಸೋಶಿಯಲ್ ಮೀಡಿಯಾದಲ್ಲಿ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಯುವತಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.