ಬೆಂಗಳೂರು ನಗರದಾದ್ಯಂತ ಸರಿಸುಮಾರು 1,500 ರೌಡಿಶೀಟರ್‌ಗಳ ಮನೆಗಳ ಮೇಲೆ ತಡರಾತ್ರಿ ದಾಳಿ ನಡೆಸಿದ ಪೊಲೀಸರು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಅವರಿಗೆ ಎಚ್ಚರಿಕೆ ನೀಡಿದ್ದಾರೆ.