Surprise Me!

ಕಾಲೇಜಿನಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುವುದು ಕಡ್ಡಾಯ: ಬೆಂ.ನಗರ ಪೊಲೀಸ್ ಆಯುಕ್ತ

2025-09-20 4 Dailymotion

ಕಾಲೇಜುಗಳಲ್ಲಿ ಆಯೋಜನೆಯಾಗುವ ಕಾರ್ಯಕ್ರಮಗಳ ಕುರಿತು ಮುಂಚಿತವಾಗಿಯೇ ಪೊಲೀಸರಿಗೆ ಮಾಹಿತಿ ನೀಡುವಂತೆ ಆಡಳಿತ ಮಂಡಳಿಯವರಿಗೆ ಸೂಚಿಸುತ್ತಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Buy Now on CodeCanyon