ಹಾವೇರಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ಗಳಿವೆ. ಅದರಲ್ಲಿ 14,771 ಪಡಿತರ ಚೀಟಿಗಳನ್ನು ಅನರ್ಹವೆಂದು ಗುರುತಿಸಲಾಗಿದೆ.