ಎಂ. ಕೆ. ಹುಬ್ಬಳ್ಳಿ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಇಳಿದಿದ್ದಾರೆ.