Surprise Me!

ಸಿದ್ದರಾಮಯ್ಯ ಜನಗಣತಿ ಹೆಸರಿನಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ: ಬಿ.ವೈ. ವಿಜಯೇಂದ್ರ

2025-09-21 8 Dailymotion

ಜಾತಿ ಜನಗಣತಿ ನೆಪವೊಡ್ಡಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಹಿಂದೂ ಧರ್ಮವನ್ನು ಒಡೆಯುವಂತಹ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Buy Now on CodeCanyon