Surprise Me!

ಚಾಮುಂಡಿ ಬೆಟ್ಟದಲ್ಲಿ ನವರಾತ್ರಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಗಳೇನು? ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮಾಹಿತಿ

2025-09-21 24 Dailymotion

ನಾಡಹಬ್ಬ ದಸರಾಗೆ ಚಾಮುಂಡಿ ಬೆಟ್ಟದಲ್ಲಿ ನವರಾತ್ರಿಯ ಮೊದಲ ದಿನ ಸೆ.22ರಂದು ವಿದ್ಯುಕ್ತ ಚಾಲನೆ ಸಿಗಲಿದ್ದು, ದೇವಸ್ಥಾನದ ಪಕ್ಕದ ವೇದಿಕೆಯಲ್ಲಿ ಬೆಳ್ಳಿ ರಥದಲ್ಲಿ ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ.

Buy Now on CodeCanyon