Surprise Me!

ಹಾವೇರಿ ಜಿಲ್ಲಾಸ್ಪತ್ರೆಯಿಂದ ಮಾತೃ ಇಲಾಖೆಗೆ ವರ್ಗಾವಣೆಗೊಂಡಿದ್ದ 13 ವೈದ್ಯರ ಆದೇಶ ರದ್ದು: ನಿಟ್ಟುಸಿರುಬಿಟ್ಟ ರೋಗಿಗಳು

2025-09-21 20 Dailymotion

ಹಾವೇರಿ ಜಿಲ್ಲಾಸ್ಪತ್ರೆಯ 23 ವೈದ್ಯರಲ್ಲಿ 13 ವೈದ್ಯರ ಆದೇಶ ರದ್ದು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ.

Buy Now on CodeCanyon