Surprise Me!

ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಗುಡಿ - ಚರ್ಚು - ಮಸೀದಿಗಳ ಬಿಟ್ಟು ಹೊರ ಬನ್ನಿ: ಸಿಎಂ ಸಿದ್ದರಾಮಯ್ಯ

2025-09-22 5 Dailymotion

ದಸರಾ ಉದ್ಘಾಟನೆ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ' ಎಂದು ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ್ದಾರೆ.

Buy Now on CodeCanyon