ಸಂಸದ ಡಾ. ಕೆ ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ ವಂಚಿಸಿದ್ದ ಹಣವನ್ನು ಸೈಬರ್ ಕ್ರೈಂ ಪೊಲೀಸರು ಮರಳಿ ಹಿಂದಿರುಗಿಸಿದ್ದಾರೆ.