ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ ಹಾಗೂ ಗೊಂದಲಗಳ ನಡುವೆಯೇ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭವಾಗಿದೆ.